ಮಾಜಿ ಪ್ರಧಾನಿ ದೇವೇಗೌಡರ ಮತ್ತೊಬ್ಬ ಸೊಸೆ ಜಿ.ಪಂ ಕಣಕ್ಕೆ

ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಚುನಾವಣಾ ಕಣಕ್ಕೆ...
ಎಚ್ ಡಿ ದೇವೇಗೌಡ-ಭವಾನಿ ರೇವಣ್ಣ
ಎಚ್ ಡಿ ದೇವೇಗೌಡ-ಭವಾನಿ ರೇವಣ್ಣ
Updated on
ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಈ ಮೂಲಕ ದೇವೇಗೌಡರ ಮತ್ತೊಬ್ಬ ಸೊಸೆ ರಾಜಕೀಯಕ್ಕೆ ಧುಮುಕಿದ್ದು, ಕಳೆದ ಒಂದು ವಾರದಿಂದ ಎದ್ದಿದ್ದ ವದಂತಿಗೆ ಮಂಗಳ ಹಾಡಿದ್ದಾರೆ.
ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಜೆಡಿಎಸ್ ಅಬ್ಯರ್ಥಿಯಾಗಿ ಭವಾನಿ ನಾಮಪತ್ರ ಸಲ್ಲಿಸಿದ್ದಾರೆ. 
ಈ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ವದಂತಿ ಹರಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com