ರಾಜಕೀಯ

ಆಪ್ತರ ನೇಮಕಕ್ಕೆ ಸಿಎಂ ಹುನ್ನಾರ: ಶೆಟ್ಟರ್ ಆರೋಪ

ಆಪ್ತರ ನೇಮಕಕ್ಕೆ ಸಿಎಂ ಹುನ್ನಾರ: ಶೆಟ್ಟರ್ ಆರೋಪ
ಜಗದೀಶ್ ಶೆಟ್ಟರ್ (ಸಂಗ್ರಹ ಚಿತ್ರ)
Published On :

ಹುಬ್ಬಳ್ಳಿ: ತಮ್ಮ ಸ್ನೇಹಿತ ಎಂಬ ಕಾರಣಕ್ಕೆ ನ್ಯಾ. ಎಸ್ ಆರ್ ನಾಯಕ್ ಅವರನ್ನು ಲೋಕಾಯುಕ್ತ ಸ್ಥಾನಕ್ಕೆ ನೇಮಿಸಲು ಸಿಎಂ ಹುನ್ನಾರ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಜಗದೀಶ  ಶೆಟ್ಟರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ನ್ಯಾ.ಎಸ್ ಆರ್ ನಾಯಕ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ನೇಹಿತರು. ಹಾಗಾಗಿ ಅವರನ್ನೇ ನೇಮಿಸಲು ಮುಂದಾಗಿದ್ದು, ಲೋಕಾಸಲಹಾ ಸಮಿತಿ ಸಲಹೆ ಯನ್ನು ಸಿಎಂ ಗಂಭೀರವಾಗಿ ಪರಿಗಣಿಸಿಲ್ಲ. ಸಮಿತಿ ನ್ಯಾ. ವಿಕ್ರಮಜಿತ್ ಸೇನ್ ನೇಮಕಕ್ಕೆ ಸೂಚಿಸಿತ್ತು. ಆದರೆ, ವಿನಾಕಾರಣ ಗೊಂದಲ ಸೃಷ್ಟಿಸಿ ಅವರು ಹಿಂದೆ  ಸರಿಯುವಂತೆ ಮಾಡಲಾಗಿದೆ ಎಂದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.