ಬಿಬಿಎಂಪಿಯಲ್ಲಿ ಅಧಿಕಾರ ಹಿಡಿಯಲು ವಿವಿಧ ರಾಜಕೀಯ ಪಕ್ಷಗಳ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಇಲ್ಲಿಯವರೆಗೂ ಮೇಯರ್ ಚುನಾವಣೆ ಸಂಬಂಧ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿಲ್ಲ.