ರಾಜಕೀಯ

ಪತ್ನಿಗೆ ಭೂಮಿ ಮಂಜೂರು ಪ್ರಕರಣ: ಮಾಜಿ ಸಿಎಂ ಎಚ್ ಡಿಕೆಗೆ ಸಂಕಷ್ಟ

ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ...

ಪತ್ನಿಗೆ ಭೂಮಿ ಮಂಜೂರು ಪ್ರಕರಣ: ಮಾಜಿ ಸಿಎಂ ಎಚ್ ಡಿಕೆಗೆ ಸಂಕಷ್ಟ
ಅನಿತಾ ಕುಮಾರಸ್ವಾಮಿ ಮತ್ತು ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. .

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ, ಅಂದರೇ 2011 ರಲ್ಲಿ ಕೋ ಆಪರೇಟಿವ್ ಸೊಸೈಟಿಗೆ ಭೂಮಿ ಮಂಜೂರಾತಿ ಮಾಡಲಾಗಿತ್ತು. ಈ ಸೊಸೈಟಿಯಲ್ಲಿ ಅನಿತಾ ಕುಮಾರಸ್ವಾಮಿ ಸದಸ್ಯೆಯಾಗಿದ್ದರು. ಅಲ್ಲದೆ ಅನಿತಾ ಅವರ ಆಸ್ತಿಯಲ್ಲಿ ಏರಿಕೆಯಾಗಿತ್ತು. ಆ ಅವಧಿಯಲ್ಲಾದ ಆಸ್ತಿ ಏರಿಕೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಹೇಳಲಾಗಿದೆ..

ರಾಜ್ಯ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿತ್ತು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದ್ದರ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.