ಕಾಂಗ್ರೆಸ್ ಸರ್ಕಾರ ಜಾತಿ ಆಧಾರದ ಮೇಲೆ ಸಮಾಜವನ್ನು ಒಡೆಯುತ್ತಿದೆ: ಯಡಿಯೂರಪ್ಪ

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣಾ ರಂಗೇರಿದೆ. ಎರಡು ಪಕ್ಷಗಳ ಮುಖಂಡರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ...
ಯಡಿಯೂರಪ್ಪ
ಯಡಿಯೂರಪ್ಪ
Updated on: 
ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣಾ ರಂಗೇರಿದೆ. ಎರಡು ಪಕ್ಷಗಳ ಮುಖಂಡರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ಮುಳಗಿದ್ದಾರೆ.
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಫಲಿತಾಂಶ 2018ರ ವಿಧಾನಸಭೆ ಚುನಾವಣೆಯ ಟ್ರೆಂಡ್ ಸೆಟ್ಟರ್ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ನಂಜನಗೂಡು ಕ್ಷೇತ್ರದಲ್ಲಿ  ಪ್ರಚಾರದ ನಂತರ ಮಾತಾನಾಡಿದ ಅವರು ಕಾಂಗ್ರೆಸ್ ಸರ್ಕಾರ ಸಮಾಜವನ್ನು ಒಡೆದು ಅಳುತಿದೆ. ಆದರೆ ಸಮಾಜದ ಎಲ್ಲಾ ಸಮುದಾಯಗಳೆಲ್ಲಾ ಒಟ್ಟಾಗಿ ಸೇರಿ, ಕರ್ನಾಟಕದ ಅಭಿವೃದ್ಧಿಗೆ  ಜೊತೆಯಾಗಿ ಸಾಗುವುದು ಬಿಜೆಪಿ ಗುರಿ ಎಂದು ಅವರು ಹೇಳಿದ್ದಾರೆ. 
ಮಾಜಿ ಸಿಎಂ, ಎಸ್.ಕೃಷ್ಣ,  ಹಾಗೂ ದಲಿತ ಮುಖಂಡ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟ ಬಲಬಂದಂತಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com