ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷದಿಂದ ಜನಾಶೀರ್ವಾದ ಯಾತ್ರೆ ನಡೆಯಲಿದ್ದು, ಸರ್ಕಾರದ ವತಿಯಿಂದ ಸಾಧನ ಸಂಭ್ರಮ ಸಮಾವೇಶ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.