ಪ್ರತಿಯೊಬ್ಬರ ಊಟಕ್ಕೆ ಜಿಲ್ಲಾಡಳಿತ ತಲಾ 800 ರೂಪಾಯಿ ಖರ್ಚು ಮಾಡಿದೆ. ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಶರಣ್ ಪ್ರಕಾಶ್ ಪಾಟೀಲ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಅಳಂದ ಶಾಸಕ ಬಿ.ಆರ್.ಪಾಟೀಲ್ ಮೊದಲಾದವರು ಅಂದು ಮುಖ್ಯಮಂತ್ರಿಗಳ ಜೊತೆ ಭೋಜನ ಸವಿದಿದ್ದಾರೆ.