ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ದ್ವೇಷವಿಲ್ಲ. ಅಧಿಕಾರದಲ್ಲಿರುವವರು ಹಾಗೂ ಪಕ್ಷ ನಡೆಸುವವರಿಂದ ನನಗೆ ನೋವಾಗಿದೆ ಎಂದು ಹೇಳಿದ್ದಾರೆ. ಜೂನ್ 23 ರಂದು ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಲಿರುವುದಾಗಿ ತಿಳಿಸಿದರು.