ರಾಜ್ಯದ ರೈತರ ಸಾಲಮನ್ನಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಲಿಲ್ಲ, ಕೇಂದ್ರ ಸರ್ಕಾರ ದೇಶದಲ್ಲಿ ದಲಿತರು, ಹಿಂದುಳಿದವರ ಕಲ್ಯಾಣಕ್ಕೆ ಎಷ್ಟು ಹಣ ಖರ್ಚು ಮಾಡಿದೆಯೋ ಅದರ ಅರ್ಧದಷ್ಟು ಹಣವನ್ನು ಕರ್ನಾಟಕ ಸರ್ಕಾರ ಖರ್ಚು ಮಾಡಿದೆ. ಕರ್ನಾಟಕದ ಹೆಣ್ಣುಮಕ್ಕಳಿಗೆ ರಾಜ್ಯ ಸರ್ಕಾರವು ಕಿಂಡರ್‌ಗಾರ್ಟನ್‌ನಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ಒದಗಿಸುತ್ತಿದೆ.ಎಂದರು.