ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್ ಹಾಗೂ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಹಾಗೂ ಕುರುಬ ಸಮುದಾಯದ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ಒತ್ತಾಯಿಸಿದರು.