ತಿಪ್ಪೇಸ್ವಾಮಿ ಬೆಂಬಲಿಗರು 'ಗೋ ಬ್ಯಾಕ್ ಶ್ರೀರಾಮುಲು' ಎಂಬ ಘೋಷಣೆ ಕೂಗುತ್ತಿದ್ದಾರೆ. ಶ್ರೀರಾಮುಲು ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರು ಬೀದಿಗಿಳಿದು ತಿಪ್ಪೇಸ್ವಾಮಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಹಲವರು ಚಪ್ಪಲಿ ತೂರಾಟ ಮಾಡಿದ್ದು, ಪೊರಕೆಗಳನ್ನು ಪ್ರದರ್ಶಿಸಿದ್ದಾರೆ.