ಬೆಂಗಳೂರು: ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ

ನಟಿ ಪೂಜಾಗಾಂಧಿ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು....
ಜೆಡಿಎಸ್ ಸೇರಿದ ಪೂಜಾಗಾಂಧಿ
ಜೆಡಿಎಸ್ ಸೇರಿದ ಪೂಜಾಗಾಂಧಿ
Updated on
ಬೆಂಗಳೂರು: ನಟಿ ಪೂಜಾಗಾಂಧಿ ಅವರು ಇಂದು  ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು.
ಜೆಡಿಎಸ್ ಕಾರ್ಯಾಧ್ಯಕ್ಷ ಪಿಜಿಆರ್ ಸಿಂಧ್ಯಾ ಅವರು  ಪೂಜಾ ಗಾಂದಿಗೆ ಪಕ್ಷದ ಭಾವುಟ ನೀಡಿ ಸ್ವಾಗತಿಸಿದರು.
ಪೂಜಾಗಾಂಧಿಗೆ ಚುನಾವಣೆ ಹೊಸದೇನಲ್ಲಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಪೂಜಾ ಗಾಂಧಿ ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಹೀನಾಯವಾಗಿ ಸೋಲು ಅನುಭವಿಸಿದ್ದರು. ನಂತರದ ದಿನಗಳಲ್ಲಿ ಅವರು ರಾಜಕೀಯದಿಂದ ದೂರವಾಗಿದ್ದರು. ಅದಕ್ಕೂ ಮುನ್ನ 2012 ರಲ್ಲಿ ಅವರು ಜೆಡಿಎಸ್ ಸೇರ್ಪಡೆಯಾಗಿದ್ದರು. ನಂತರ ಬಿಎಸ್‌ಆರ್ ಕಾಂಗ್ರೆಸ್‌ಗೆ ಹೋಗಿದ್ದರು. ಈಗ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com