ನಿನ್ನೆ ಹುಬ್ಬಳ್ಳಿಯ ಕಲಘಟಗಿ ವಿಧಾಸಭೆ ಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಘಟನೆ ನಡೆದಿದೆ. ಕಾರ್ಯಕರ್ತರೊಬ್ಬರು ಕೇಳಿದ ಪ್ರಶ್ನೆಗೆ, 'ನಾನು ಇನ್ನೂ 5 ವರ್ಷ ಕ್ಷೇತ್ರಕ್ಕೆ ಬರೊಲ್ಲ. ನಾನು ಬರದಿದ್ರೆ ನಿಮಗೇನು ತೊಂದರೆ' ಎಂದು ಕಲಘಟಗಿ ವಿಧಾಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಸಂತೋಷ್ ಲಾಡ್ ಕಾರ್ಯಕರ್ತರ ಪ್ರಶ್ನೆಗೆ ದರ್ಪದಿಂದ ಉತ್ತರಿಸಿದ್ದಾರೆ.