ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್. ಯಡಿಯೂರಪ್ಪ ಮತ್ತು ರೆಡ್ಡಿ ಸಹೋದರರು ಕರ್ನಾಟಕವನ್ನು ಲೂಟಿ ಮಾಡಿದ್ದರು. ನಮ್ಮ ಸರ್ಕಾರ ಅವರಿಗೆ ತಕ್ಕ ಪಾಠ ಕಲಿಸಿತ್ತು. ಆದರೆ, ಈಗ ಪ್ರಧಾನಿ ಮೋದಿ ಅವರು ಗಣಿ ಲೂಟಿಯಲ್ಲಿ ಭಾಗಿಯಾಗಿರುವ 8 ಜನರನ್ನು ಜೈಲಿನಿಂದ ಹೊರತಂದು ವಿಧಾನಸೌಧಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದಾರೆ ಎಂದು ನಿನ್ನೆ ರಾಹುಲ್ ಗಾಂಧಿ ಬಿಜೆಪಿ ನಾಯಕರ ವಿರುದ್ಧ ಟ್ವೀಟ್ ಮಾಡಿದ್ದರು.