ಕಾಂಗ್ರೆಸ್ಸಿನಿಂದ ವಿಜಯಪುರ ಜಿಲ್ಲೆಯಲ್ಲಿ ಮೂವರು ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಮಾಜಿ ಸಚಿವ ಎಂ.ಬಿ. ಪಾಟೀಲ್ ಸಹೋದರ ಸುನಿಲ್ ಗೌಡ ಬಿ. ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ ಹಾಗೂ ಮಲ್ಲಿಕಾರ್ಜುನ ಲೋಣಿ ಅವರ ಮಧ್ಯೆ ತೀವ್ರ ಪೈಪೋಟಿ ಎದುರಾಗಿದೆ. ಜೊತೆಗೆ ಮಾಜಿ ಶಾಸಕ ಸಿ. ಎಸ್. ನಾಡಗೌಡ ಅವರ ಹೆಸರೂ ಕೇಳಿ ಬರುತ್ತಿದೆ.