ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನನ್ನ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ನನ್ನೊಂದಿಗೆ ಯಾವ ಕಾಂಗ್ರೆಸ್ ಶಾಸಕರೂ ಸಂಪರ್ಕದಲ್ಲಿಲ್ಲ. ನಾನು ಮುಂಬೈ, ಮಹಾರಾಷ್ಟ್ರಕ್ಕೆ ಹೋಗುತ್ತಿದ್ದೇನೆ ಎಂಬುದೆಲ್ಲಾ ಶುದ್ಧ ಸುಳ್ಳು. ನಾನು ಬೆಂಗಳೂರಿನಲ್ಲಿಯೇ ಇದ್ದೇನೆಂದು ಸ್ಪಷ್ಟಪಡಿಸಿದ್ದಾರೆ.