ಈ ಭೋಜನಕೂಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪಕ್ಷ ದ ಪ್ರಮುಖರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಮತ್ತಿತರರು ಭಾಗಿಯಾಗಿದ್ದರು. ಬಿಎಸ್‌ವೈ ಜತೆಗೇ ಕುಳಿತುಕೊಂಡು ರಮೇಶ್ ಜಾರಕಿಹೊಳಿ ಊಟ ಮಾಡಿದರು.ಈ ವಿಷಯವನ್ನು ರಾಜಕೀಯಗೊಳಿಸಬಾರದು, ಎಲ್ಲಾ ಪಕ್ಷದವರಿಗೂ ಆಹ್ವಾನ ನೀಡಲಾಗಿತ್ತು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.