ಎರಡನೇ ಹಂತದಲ್ಲಿ ಕಾಂಗ್ರೆಸ್'ಗೆ ಲಭ್ಯವಿದ್ದ ಎಂಟು ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಜೆಡಿಎಸ್'ನ ಯಾವೊಬ್ಬ ಶಾಸಕರಿಗೂ ಸಚಿವ ಸ್ಥಾನವನ್ನು ನೀಡಿಲ್ಲ. ಮೂರನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್ ನಲ್ಲಿ ಖಾಲಿಯಿರುವ ಸಚಿವ ಸ್ಥಾನ ಮತ್ತು ನಿಗಮ ಮಂಡಳಿಗಳನ್ನು ತುಂಬುವ ಬಗ್ಗೆ ಚಿಂತನೆ ನಡೆಸಿದ್ದಾರೆ,