ರಾಮಲಿಂಗಾ ರೆಡ್ಡಿ ಅವರಿಗೆ ಮಂತ್ರಿಗಿರಿ ತಪ್ಪಿದ್ದರಿಂದ ಅವರ ಪುತ್ರಿ ಸೌಮ್ಯಾ ರೆಡ್ಡಿಗೆ ನೀಡಿದ್ದ ಸಂಸದೀಯ ಕಾರ್ಯದರ್ಶಿ ಸ್ಥಾನವನ್ನು ತಿರಸ್ಕರಿಸಿದ್ದರು, ಬೆಂಗಳೂರಿನಲ್ಲಿ ನಾನೊಬ್ಬನೇ ಪ್ರಭಾವಿ ಶಾಸಕನಲ್ಲ, ಬೆಂಗಳೂರಿನ ಎಲ್ಲಾ ಶಾಸಕರು ಪ್ರಭಾವಿಗಳೇ, ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ,.