ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ವಿ ಎಸ್ ಉಗ್ರಪ್ಪ, ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ನಿಮಗೆ ಮಾಹಿತಿ ಇದ್ದರೆ, ನೀವು ಏಕೆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿಲ್ಲ ಮತ್ತು ಭ್ರಷ್ಟರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದ್ದಾರೆ.