ಇಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಭೀಮರಾನಗುಡಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮರಸ್ವಾಮಿ, ಅಮಿತ್ ಶಾ ಎಷ್ಟೇ ಗುಡಿ ಗುಂಡಾರ ಸುತ್ತಿದರೂ, ರಾಹುಲ್ ಗಾಂಧಿ ಎಷ್ಟೇ ಡಬ್ಬಾ ಅಂಗಡಿ, ಡಾಬಾಗಳಲ್ಲಿ ಟಿಫಿನ್ ತಿಂದು ಟೀ, ಕಾಫಿ ಕುಡಿದರೂ ರಾಜ್ಯದಲ್ಲಿ ಅವರ ಹವಾ ನಡೆಯೋಲ್ಲ ಎಂದರು.