ಬಿಜೆಪಿಯವರು ಅಮಿತ್ ಶಾ ಅವರನ್ನು ಮೆಚ್ಚಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ ಗೃಹ ಸಚಿವರು, ಪಿಎಫ್ಐ ಸಂಘಟನೆ ಜತೆ ಬಿಜೆಪಿಗೆ ನಿಕಟ ಸಂಪರ್ಕ ಇದೆ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರ ಊರು ಸವಣೂರು ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿಯವರು ಪಿಎಫ್ಐ ಜತೆ ಕೈ ಜೋಡಿಸಿದ್ದರು, ಎಂದು ಆರೋಪಿಸಿದ್ದಾರೆ.