ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಸಭೆಯನ್ನು ಆಯೋಜಿಸಿದ್ದು, ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ. ಅದ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ಹಿರಿಯ ಮುಖಂಡರಾದ ಮುಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್. ಆಸ್ಕರ್ ಫರ್ನಾಂಡೀನ್ ಅವರನ್ನು ಆಹ್ವಾನಿಸಿದ್ದಾರೆ.