ರಕ್ಷಾ ರಾಮಯ್ಯಗೆ ಇಂಡಿಯನ್ ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ರಾಷ್ಟ್ರೀಯ ಉಸ್ತುವಾರಿ

Published On :
ಬೆಂಗಳೂರು: ಇಂಡಿಯನ್ ಯೂತ್ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಮೂಲದ ರಕ್ಷಾ ರಾಮಯ್ಯ ಅವರನ್ನು ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ರಾಷ್ಟ್ರೀಯ ಇನ್ಚಾರ್ಜ್ ಆಗಿ ನೇಮಕ ಮಾಡಲಾಗಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಕೇಶವ್ ಚಂದ್ ಯಾದವ್ ಪತ್ರದ ಮೂಲಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Social Mediaಸಾಮಾಜಿಕ ಮಾಧ್ಯಮಉಸ್ತುವಾರಿInchargeRaksha RamaiahIndian Youth Congressರಕ್ಷಾ ರಾಮಯ್ಯಇಂಡಿಯನ್ ಯೂತ್ ಕಾಂಗ್ರೆಸ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


