

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂರು ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆ ಯಾವ ಅಭ್ಯರ್ಥಿಗಳೂ ಕೂಡ ಸಾವಿರಕ್ಕಿಂತ ಹೆಚ್ಚು ಮತ ಗಳಿಸಲಿಲ್ಲ. ಆದರೆ ನೋಟಾ ಮತಗಳು ಚಲಾವಣೆಯಾದ ಸಂಖ್ಯೆ 2,724.
10 ಪಕ್ಷೇತರ ಅಭ್ಯರ್ಥಿಗಳ ಪೈಕಿ ಅಭ್ಯರ್ಥಿ ಹುಚ್ಚ ವೆಂಕಟ್ 764 ಮತಗಳನ್ನು ಪಡೆದರೆ ಒಟ್ಟು 2,56,447 ಮತಗಳು ಚಲಾವಣೆಯಾಗಿವೆ.