ಇನ್ನೂ ಬಿಜೆಪಿ ನಾಯಕರು ಸವಾಲಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ನಾಯಕರು ಕೂಡ ಹಣ ಲೂಟಿ ಮಾಡಿದ್ದಾರೆ, ಸಾರ್ವಜನಿಕರ ಹಣವನ್ನು ನುಂಗಿ ಹಾಕಿದ್ದಾರೆ, ಬಿಜೆಪಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.