ಇದಕ್ಕು ಮುನ್ನ ಚಿತ್ರದುರ್ಗದಲ್ಲಿ ವರದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರಿನಲ್ಲೇ ಬಿಜೆಪಿ ಸೋತಿದೆ. ಇನ್ನು ಅವರು ಕರ್ನಾಟದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತಾರಾ? 'ಅಲ್ಲಿ ಸಲ್ಲದವರು ಇಲ್ಲಿ ಸಲ್ಲರಯ್ಯ, ಇಲ್ಲಿ ಸಲ್ಲುವರು ಅಲ್ಲೂ ಸಲ್ಲುವರಯ್ಯ...' ಎಂದು ವ್ಯಂಗ್ಯವಾಡಿದ್ದರು.