ನಿನ್ನೆ ಬಾದಾಮಿಯಲ್ಲಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ನಡೆದ ಐಟಿ ದಾಳಿ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೆರೆಗೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.