ಕಾಂಗ್ರೆಸ್ ಪಕ್ಷಕ್ಕೆ 22 ಸಚಿವ ಸ್ಥಾನಗಳು ದೊರೆಯಲಿದ್ದು, ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ರಾಮಲಿಂಗಾ ರೆಡ್ಡಿ ಮತ್ತಿತರು ಜಾತಿ ಆಧಾರದ ಮೇಲೆ ತಮಗೆ ಪ್ರಾತಿನಿದ್ಯ ನೀಡಬೇಕೆಂದು ಬಯಸಿದ್ದಾರೆ. ಇನ್ನೂ ಮತ್ತೊಬ್ಬ ಸ್ವತಂತ್ರ್ಯ ಅಭ್ಯರ್ಥಿಯಾದ ಎಚ್. ನಾಗೇಶ್ ಗೂ ಕೂಡ ಸಚಿವ ಹುದ್ದೆ ನೀಡುವ ಭರವಸೆ ನೀಡಿದ್ದು, ಬಿಜೆಪಿಗೆ ಬೆಂಬಲ ನೀಡದಂತೆ ಸೂಚಿಸಲಾಗಿದೆ,