ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಗುರಿ- ಅನಿತಾ ಕುಮಾರಸ್ವಾಮಿ

ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಉಪಚುನಾವಣೆ ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಅನಿತಾ ಕುಮಾರಸ್ವಾಮಿ
ಅನಿತಾ ಕುಮಾರಸ್ವಾಮಿ
Updated on

ರಾಮನಗರ: ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಉಪಚುನಾವಣೆ ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅನಿತಾ ಕುಮಾರಸ್ವಾಮಿ, 12 ವರ್ಷದಿಂದ ಜೆಡಿಎಸ್  ಪಕ್ಷ ಅಧಿಕಾರದಲ್ಲಿ ಇಲ್ಲದೆ ಇದುದ್ದರಿಂದ ಅಭಿವೃದ್ದಿ ಕಾರ್ಯಗಳಿಗೆ ತೊಡಕಾಗಿತ್ತು. ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದರಿಂದ ಮತ್ತಷ್ಟು ಅಭಿವೃದ್ದಿ ಕಾರ್ಯಗಳು ತ್ವರಿತಗತಿಯಲ್ಲಿ ಆಗಲು ಸಾಧ್ಯವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com