ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದ ಸರ್ಕಾರ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು. ಬಡ್ಡಿ ರಹಿತ ಸಾಲ ನೀಡುವ 'ಬಡವರ ಬಂಧು' ಯೋಜನೆ ಬಗ್ಗೆ ಮಾಹಿತಿ ಇಲ್ಲಿದೆ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಬಿಜೆಪಿ ಮುಖಂಡ ರವಿ ಕುಮಾರ್, ಬಿಬಿಎಂಪಿ ಕಾರ್ಪೊರೇಟರ್‌ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.