ಸಮ್ಮಿಶ್ರ ಸರ್ಕಾರ ಕನಿಷ್ಠ 25 ಸೀಟು ಗೆಲ್ಲಲಿದೆ: ಸಿಎಂ ಕುಮಾರಸ್ವಾಮಿ

: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್- ಕಾಂಗ್ರೆಸ್ ಕನಿಷ್ಠ 25-26 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ...
ಕುಮಾರಸ್ವಾಮಿ
ಕುಮಾರಸ್ವಾಮಿ
ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್- ಕಾಂಗ್ರೆಸ್ ಕನಿಷ್ಠ 25-26 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳವಾರ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಕುಮಾರಸ್ವಾಮಿ,  ರಾಜ್ಯದಲ್ಲಿ ನಡೆಯುತ್ತಿರುವ 8 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭೆ ಕ್ಷೇತ್ರ  ವಿಭಿನ್ನವಾಗಿದೆ,   ಅಡಳಿತಪಕ್ಷ ಅಧಿಕಾರದಲ್ಲಿದ್ದಾಗ, ಇತರ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಉದಾಹರಣೆ ನಮ್ಮ ಮುಂದಿವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com