ಮೈಸೂರು ಮಹಾನಗರ ಪಾಲಿಕೆ ಮತ್ತೆ ಅತಂತ್ರ, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಾಧ್ಯತೆ

Published On :
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಮೈಸೂರು ಮಹಾನಗರ ಪಾಲಿಕೆಯ ಒಟ್ಟು 65 ವಾರ್ಡ್ ಗಳ ಪೈಕಿ ಬಿಜೆಪಿ 22 ಸ್ಥಾನ, ಕಾಂಗ್ರೆಸ್ 19, ಜೆಡಿಎಸ್18, 1 ಬಿಎಸ್ಪಿ ಹಾಗೂ ಪಕ್ಷೇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಹುಮತಕ್ಕೆ 33 ಸ್ಥಾನಗಳ ಅಗತ್ಯವಿದೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಮಾಡಿಕೊಂಡು ಅಧಿಕಾರ ನಡೆಸಿದ್ದವು. ಆದರೆ ಈ ಬಾರಿ ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವಿರುವುದರಿಂದ ಮೈಸೂರು ಪಾಲಿಕೆಯಲ್ಲೂ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congress-JDS allianceKarnataka Local Body ElectionMysore Municipal CorporationHung verdictಮೈಸೂರು ಮಹಾನಗರ ಪಾಲಿಕೆಮತ್ತೆ ಅತಂತ್ರಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಾಧ್ಯತೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


