ಯಡಿಯೂರಪ್ಪ ಸಂಪುಟದಲ್ಲಿ ಮೂವರು ಡಿಸಿಎಂ, ಯಾರ್ಯಾರಿಗೆ ಒಲಿದ ಅದೃಷ್ಟ, ಇಲ್ಲಿದೆ ಪಟ್ಟಿ!

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ವಾರದ ಬಳಿಕ ಬಿಎಸ್ ಯಡಿಯೂರಪ್ಪ ತಮ್ಮ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಈ ಬಾರಿ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿರುವುದು ದಾಖಲೆಯೇ ಸರಿ.
ಬಿಜೆಪಿ ನಾಯಕರು
ಬಿಜೆಪಿ ನಾಯಕರು
Updated on: 

ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ವಾರದ ಬಳಿಕ ಬಿಎಸ್ ಯಡಿಯೂರಪ್ಪ ತಮ್ಮ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಈ ಬಾರಿ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿರುವುದು ದಾಖಲೆಯೇ ಸರಿ.

ಹೌದು. ಬಿಎಸ್ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಮೂವರು ಡಿಸಿಎಂ ಹುದ್ದೆಗಳನ್ನು ನಿರ್ಮಿಸಿ ಗೋವಿಂದಾ ಕಾರಜೋಳ, ಡಾ. ಅಶ್ವತ್ ನಾರಾಯಣ ಮತ್ತು ಲಕ್ಷ್ಮಣ್ ಸವದಿ ಮೂವರಿಗೂ ಡಿಸಿಎಂ ಸ್ಥಾನ ನೀಡಲಾಗಿದೆ.

ಈ ಹಿಂದಿನಿಂದಲೂ ಮಾಧ್ಯಮಗಳಲ್ಲಿ ಈ ಬಾರಿ ಮೂರು ಡಿಸಿಎಂ ಹುದ್ದೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಅದರಂತೆ ಇಂದು ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com