ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನೇಮಕ

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಮಹದೇವ ಪ್ರಕಾಶ್
ಮಹದೇವ ಪ್ರಕಾಶ್
Updated on: 

ಬೆಂಗಳೂರು: ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಹದೇವ ಪ್ರಕಾಶ್ ಅವರು ರಾಜಕೀಯ ವಿಶ್ಲೇಷಕರೂ, ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ.

ನಗರದ ಮೈಕೋಲೇಔಟ್ ನಿವಾಸಿಯಾಗಿರುವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com