ಉಪ ಚುನಾವಣೆ ಮತದಾನ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯಲಿರುವ ಎಚ್ ಡಿ ಕುಮಾರ ಸ್ವಾಮಿ

ಬೆಂಗಳೂರು: ಉಪಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತೀವ್ರ ಬಳಲಿದ್ದು ವೈದ್ಯರ ಸೂಚನೆ ಮೇರೆಗೆ ಅವರು 10 ದಿನಗಳ ವಿಶ್ರಾಂತಿ ಪಡೆಯಲಿದ್ದಾರೆ.
ಈ ಅವಧಿಯಲ್ಲಿ ಯಾವುದೇ ಪ್ರವಾಸ, ರಾಜಕೀಯ ನಾಯಕರು, ಸಾರ್ವಜನಿಕರ ಭೇಟಿ ಮಾಡದೇ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಕುಮಾರ ಸ್ವಾಮಿ ಕುಟುಂಬದ ಮೂಲಗಳು ತಿಳಿಸಿವೆ.
ಬಳಲಿಕೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರು ಬುಧವಾರ ವೈದ್ಯರ ಸೂಚನೆ ಮೇರೆಗೆ ಹಲವು ತಪಾಸಣೆಗೆ ಒಳಪಟ್ಟರು. ರಕ್ತದಲ್ಲಿ ಸೋಂಕು ಉಂಟಾಗಿರುವುದು ಪರೀಕ್ಷಾ ವರದಿಗಳಿಂದ ಗೊತ್ತಾಗಿದೆ. ಹೀ ಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


