ಇನ್ನು ಕಾಂಗ್ರೆಸ್ ನ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿರುವ ಕಾಂಗ್ರೆಸ್ ಸಂಸದ ಕೆಎಚ್ ಮುನಿಯಪ್ಪನವರಿಗೆ ಭಾರೀ ಹಿನ್ನಡೆಯಾಗಿದೆ. ಸೋಲಿಲ್ಲದ ಸರದಾರ ಕೆಎಚ್ ಮುನಿಯಪ್ಪ ಅವರ ವಿರುದ್ಧ ತೊಡೆ ತಟ್ಟಿರುವ ದಲಿತ ಸಮುದಾಯಕ್ಕೆ ಸೇರಿದ ಬಾಜಾಚಿ ಚನ್ನಯ್ಯ ಮತ್ತು ಬಿಪಿ ಮುನಿವೆಂಕಟಪ್ಪ ಎಂಬುವರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.