ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಬಹಿರಂಗ ಪ್ರಚಾರ

Published On :
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಹಲವು ರ್ಯಾಲಿ ನಡೆಸಲಿದ್ದಾರೆ.
ನರೇಂದ್ರ ಮೋದಿ ಮಾರ್ಚ್ 1 ರಂದು ಕಲಬುರಗಿಯಲ್ಲಿ ನಡೆಯುವ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ, ಮಾರ್ಚ್ 9 ರಂದು ಹಾವೇರಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಮರಕ್ಕೆ ಕಾಂಗ್ರೆಸ್ ದ್ಧತೆ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಸಭೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


