ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಬಿಜೆಪಿ ಆಂತರಿಕ ಸಮೀಕ್ಷೆ ಪ್ರಕಾರ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕೇವಲ 3 ರಿಂದ 4 ಸ್ಥಾನ ಗೆಲ್ಲಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವರೇ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.