ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ಗುದ್ದಾಟ ತಾರಕಕ್ಕೇರಿದ್ದು, ಜೆಡಿಎಸ್ ಪಕ್ಷದ ಬಗ್ಗೆಯಾಗಲಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆಯಾಗಲೀ ಯಾರೂ ಲಘುವಾಗಿ ಮಾತನಾಡುವುದನ್ನು ಮುಂದುವರೆಸಿದರೆ ಮುಂದೆ ಅದರ ಪರಿಣಾಮ ನೆಟ್ಟಗಿರದು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ್ದಾರೆ.