ಬಿಜೆಪಿಯ ಪ್ರಯತ್ನ ನಿರಂತರ ಹಗಲುಗನಸು: ನ್ಯೂಜೆರ್ಸಿಯಿಂದ ಸಿಎಂ ಟ್ವೀಟ್!

ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ,. ...
ಸಿಎಂ  ಎಚ್ ಡಿ ಕುಮಾರಸ್ವಾಮಿ
ಸಿಎಂ ಎಚ್ ಡಿ ಕುಮಾರಸ್ವಾಮಿ
Updated on: 
ಬೆಂಗಳೂರು: ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ,. 
'ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. 
ಶಾಸಕ ಆನಂಗ್ ಸಿಂಗ್ ರಾಜಿನಾಮೆ ಬಗ್ಗೆ  ಟ್ವೀಟ್ ಮಾಡಿರುವ ಸಿಎಂ, ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ #BJP ಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com