ರಾಜಕೀಯ

ಕಲಬುರಗಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ

ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ಈ ವೇಳೆ ಉಮೇಶ್ ಜಾಧವ್ ಪ್ರದಾನಿ ಸಮ್ಮುಖದಲ್ಲಿ ...

ಕಲಬುರಗಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ
ಉಮೇಶ್ ಜಾಧವ್
Published On :
ಕಲಬುರಗಿ: ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ಮುಂದಿನ ವಾರ ಬಿಜೆಪಿ ಸೇರುವ ಸಾಧ್ಯತೆಯಿದೆ, 
ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ಈ ವೇಳೆ ಉಮೇಶ್ ಜಾಧವ್ ಪ್ರದಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಮೇಶ್ ಜಾಧವ್ ಈಗಾಗಲೇ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರ ಬಳಿ ಕಾನೂನು ಸಲಹೆ ಪಡೆದುಕೊಂಡಿದ್ದಾರೆ, ಮಾರ್ಚ್ 6 ರಂದು ಮೋದಿ ಕಲಬುರಗಿಗೆ ಆಗಮಿಸಲಿದ್ದು, ಅಷ್ಟರೊಳಗೆ ರಾಜೀನಾಮೆ ನೀಡಲು ನಿರ್ದರಿಸಿದ್ದಾರೆ ಎಂದು ತಿಳಿದು ಬಂದಿದೆ.  ಇದೇ ವೇಳೆ ಕಲಬುರಗಿ ಕ್ಷೇತ್ರದಿಂದ ಉಮೇಶ್ ಜಾಧವ್ ಅವರನ್ನು ಲೋಕಸಭೆ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.