ಈ ಹಿಂದೆ ಮಾರ್ಚ್ 1 ನಂತರ ಮಾರ್ಚ್ 7ರಂದು ಮೋದಿ ರ್ಯಾಲಿ ಎಂದು ನಿಗದಿಯಾಗಿತ್ತು. ಆದರೆ, ಈಗ ಕೊನೇ ಕ್ಷಣದಲ್ಲಿ ಮೇ 6ರಂದು ಕಲಬುರಗಿಯಲ್ಲಿ ಮೋದಿ ರಾರಯಲಿ ನಡೆಸಲು ನಿರ್ಧರಿಸಲಾಗಿದೆ. ಅಂದು ಮಧ್ಯಾಹ್ನ ನಡೆಯಲಿರುವ ಸಮಾವೇಶದಲ್ಲಿ ಮೋದಿ ಅವರು ಕಲಬುರಗಿ ಮಾತ್ರವಲ್ಲದೆ ನೆರೆಯ ಜಿಲ್ಲೆಗಳಿಂದಲೂ ಆಗಮಿಸುವ ಲಕ್ಷಾಂತರ ಮಂದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.