ಸದ್ಯಕ್ಕೆ ಹೆಚ್ಚಿಗೆ ಏನೂ ಮಾತನಾಡುವುದಿಲ್ಲ. ಮುಂದೆ ಏನಾಗಲಿದೆ ನೋಡೋಣ ಎಂದ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿ ಅವರ ಜೊತೆ ಎರಡು-ಮೂರು ತಿಂಗಳ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ. ಜಿಲ್ಲೆ, ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಿಲ್ಲ. ಆದರೆ ಬಳ್ಳಾರಿ ಹಾಗೂ ಬೆಳಗಾವಿ ರಾಜಕಾರಣದ ಬಗ್ಗೆ ಚರ್ಚಿಸಲಾಗಿದೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ದ ಬೇಸರ ವ್ಯೆಕ್ತಪಡಿಸಿದರು.