ಹೊರಗಿನಿಂದ ಬಂದವರ ಪರ ಮತಯಾತಿಸಬಾರದು ಎಂದು ನಮ್ಮನ್ನು ಹೆದರಿಸುತ್ತಾರೆ. ಹೈಕಮಾಂಡ್ ಎಚ್ಚರಿಕೆ ನೀಡಿದ್ದರೂ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳುತ್ತಿಲ್ಲ, ಹೀಗಾಗಿ ಸ್ಥಳೀಯರನ್ನು ವಿರೋಧಿಸಿ ನಾವು ಮತಯಾಚನೆ ಮಾಡಲು ಸಾಧ್ಯವಿಲ್ಲ, ಕುಮಾರ ಸ್ವಾಮಿ ಅವರಿಗೆ ಅಂಬರೀಷ್ ಅವರ ಮೇಲೆ ಅಪಾರ ಪ್ರೀತಿ ಗೌರವವಿದೆ, ಹೀಗಾಗಿ ಸುಮಲತಾ ಅವರಿಗೆ ಟಿಕೆಟ್ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ಜಾರೆ.