ಮತ್ತೊಂದು ಪೋಸ್ಟ್ ನಲ್ಲಿ ' ಅಂಬರೀಶ್ ರಾಜಕೀಯ ನಾಟಕವಿಲ್ಲದ, ಸುಳ್ಳು ಭರವಸೆಗಳಿಲ್ಲದ, ಒಳಗೊಂದು ಹೊರಗೊಂದು ಮಾತುಗಳಿಲ್ಲದ, ಜನರಿಂದ ಕೆಲಸವಾಗಬೇಕು ಎಂದಾಗ ಜನರೆದುರು ಕಪಟ ನಾಟಕವಾಡಿ ಮೋಸಗೊಳಿಸದ, ನೇರಾನೇರ ಇದ್ದದ್ದು ಇದ್ದ ಹಾಗೆ ಹೇಳುವ ದಿಟ್ಟ ನಡೆಯ ರಾಜಕೀಯ ಅಂಬರೀಶ್ ರಾಜಕೀಯ. ಆ ರಾಜಕೀಯವೇ ಅತ್ಯುತ್ತಮ. ಅಂಬರೀಶ್ ರಾಜಕೀಯವೇ ನಮ್ಮದಾಗಲಿ ಎಂದು ತಮ್ಮ ಪೋಸ್ಟ್ ಮೂಲಕ ಜೆಡಿಎಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.