ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಂತೆಯೇ ಸಚಿವರು ಹಾಗೂ ಅವರ ಬೆಂಬಲಿಗರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement