ವೇಣುಗೋಪಾಲ್ ಗೆ ರಾಜ್ಯ ರಾಜಕೀಯದ ಬಗ್ಗೆ ಗೊತ್ತಿಲ್ಲ: ಬಿ ಎಸ್ ಯಡಿಯೂರಪ್ಪ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ...
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on
ಕಲಬುರಗಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯ ಹಲವು ಶಾಸಕರು, ಕಾಂಗ್ರೆಸ್ ಗೆ ಬರಲಿದ್ದಾರೆ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರ ಹೇಳಿಕೆಯಲ್ಲಿ ಅರ್ಥವಿಲ್ಲ. ಅವರಿಗೆ ರಾಜ್ಯ ರಾಜಕಾರಣದ ವಿಚಾರವೇ ಸರಿಯಾಗಿ ಗೊತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com