ಪ್ರಭಾಕರ ಕೋರೆ
ರಾಜಕೀಯ
ಬಿಜೆಪಿ ,ಜೆಡಿಎಸ್ ಸೋತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಗಾಳ ಹಾಕಿದೆ:ಪ್ರಭಾಕರ ಕೋರೆ
ಕಾಂಗ್ರೆಸ್ನಿಂದ,ಬಿಜೆಪಿಯಿಂದ ಸೋತ ಅಭ್ಯರ್ಥಿ ಗಳಿಗೆ ಗಾಳ ಹಾಕುತ್ತಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ.ಹೀಗಾಗಿ ಬಿಜೆಪಿಯಿಂದ ಸೋತ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿದ್ದಾರೆ. ಆದರೆ,ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ....
ಬೆಳಗಾವಿ: ಕಾಂಗ್ರೆಸ್ನಿಂದ,ಬಿಜೆಪಿಯಿಂದ ಸೋತ ಅಭ್ಯರ್ಥಿ ಗಳಿಗೆ ಗಾಳ ಹಾಕುತ್ತಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ.ಹೀಗಾಗಿ ಬಿಜೆಪಿಯಿಂದ ಸೋತ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿದ್ದಾರೆ. ಆದರೆ,ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ ಎಲ್ಲವೂ ಸರಿ ಹೋಗಲಿದೆ ಎಂದು ಬಿಜೆಪಿ ರಾಜ್ಯ ಸಭಾ ಸದಸ್ಯ.ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಗೋಕಾಕ್,ಅಥಣಿ, ಕಾಗವಾಡದಲ್ಲಿ ಅಭ್ಯರ್ಥಿಗಳು ಯಾರು ಎಂದು ಅಂತಿಮವಾಗಲಿದೆ. ಈ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ