ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

ಜೆಡಿಎಸ್ ನ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Published: 02nd August 2019 12:00 PM  |   Last Updated: 02nd August 2019 08:06 AM   |  A+A-


JD(S) appoints Ramesh Babu as its National General Secretary

ರಮೇಶ್ ಬಾಬು

Posted By : LSB
Source : UNI
ಬೆಂಗಳೂರು: ಜೆಡಿಎಸ್ ನ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂಬಂದ ಪಕ್ಷದ ವರಿಷ್ಠ ಹೆಚ್. ಡಿ. ದೇವೇಗೌಡ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಮೈತ್ರಿ ಸರ್ಕಾರದ ವೇಳೆ ಮಂತ್ರಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಬಾಬು ಆಕಾಂಕ್ಷಿಯಾಗಿದ್ದರು.  

ಪಕ್ಷ ಸಂಘಟನೆಯ ನೊಗ ಹೊತ್ತಿರುವ ದೇವೇಗೌಡರು, ಪದಾಧಿಕಾರಿಗಳ ನೇಮಕದ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ.  ರಮೇಶ್ ಬಾಬು ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ ಪಕ್ಷ ಬಲವರ್ಧನೆಯ ಜವಾಬ್ದಾರಿ ನೀಡಿದ್ದಾರೆ.
Stay up to date on all the latest ರಾಜಕೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp